Site icon Suddi Belthangady

ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡರವರು ದೆಹಲಿಯಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯರೂ ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿ ನಡೆಸಿದ ಡಿ.ವಿ ಸದಾನಂದ ಗೌಡರವರು ಈ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚಿಸುವಂತೆ ಮನವಿ ಮಾಡಿದರು.

Exit mobile version