Site icon Suddi Belthangady

ತೋಟತ್ತಾಡಿ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕರಾಟೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತೋಟತ್ತಾಡಿ: ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯು ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಆ.5ರಂದು ನಡೆಯಿತು.

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಏಂಜಲ್ ಮೇರಿ, ಸಂಜನ ಜೇಮ್ಸ್, ಮೊಹಮ್ಮದ್ ಸುಹೈಲ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Exit mobile version