Site icon Suddi Belthangady

ವಲಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ- ನಾರಾವಿ ಸೈಂಟ್ ಪೀಟರ್ ಕ್ಲೇವರ್ ಶಾಲೆಗೆ ಪ್ರಥಮ ಸ್ಥಾನ

ನಾರಾವಿ: ವಲಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನಾರಾವಿ ಸೈಂಟ್ ಪೀಟರ್ ಕ್ಲೇವರ್ ಶಾಲೆಗೆ ಪ್ರಥಮ ಸ್ಥಾನ.

ಸಂತ ರಫಾಯೆಲ್ ಹಿರಿಯ ಪ್ರಾಥಮಿಕ ಶಾಲೆ ತೆಂಕಕಾರಂದೂರುನಲ್ಲಿ ನಡೆದ ನಾರಾವಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ತಾಲುಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ರವರು ತರಬೇತಿ ನೀಡಿರುತ್ತಾರೆ.

Exit mobile version