ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸೈಂಟ್ ಮೇರಿಸ್ ಶಾಲೆಗೆ ದ್ವಿತೀಯ ಸ್ಥಾನ

0

ಬೆಳ್ತಂಗಡಿ: ಆಗಸ್ಟ್ 7 ರಂದು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ನಡೆದ 14ರ ವಯೋಮಾನದ ಬಾಲಕ – ಬಾಲಕಿಯರ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿ, ಎರಡೂ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ, ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಇವರಲ್ಲಿ ಕುIಆದಿತ್ಯ ಭಟ್ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ.

LEAVE A REPLY

Please enter your comment!
Please enter your name here