Site icon Suddi Belthangady

ಉಜಿರೆ ಓಡಲ ಸುಬ್ರಹ್ಮಣ್ಯ ನಗರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಉಜಿರೆ: ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ ಜರಗಿತು.

ಸ್ಥಳೀಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Exit mobile version