ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಸಹಯೋಗದಲ್ಲಿ ಆಗಸ್ಟ್ 8ರಂದು ಸ.ಹಿ. ಪ್ರಾ. ಶಾಲೆ ಬಾಳ್ತಿಲದಲ್ಲಿ ನಡೆದ ತಾಲೂಕು ಮಟ್ಟದ 14 ರ ವಯೋಮಾನದ 45 kg ವಿಭಾಗದ ಕರಾಟೆ ಪಂದ್ಯಾಟದಲ್ಲಿ ಎಲ್ ಸಿ ಆರ್ ವಿದ್ಯಾ ಸಂಸ್ಥೆಯ 7ನೇ ತರಗತಿಯ ಅಧೀಶ್ ಎಸ್ ಪಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಕರಾಟೆ ಪಂದ್ಯಾಟದಲ್ಲಿ ಎಲ್ ಸಿ ಆರ್ ವಿದ್ಯಾ ಸಂಸ್ಥೆಯ ಅಧೀಶ್ ಎಸ್ ಪಿ ದ್ವಿತೀಯ ಸ್ಥಾನ
