Site icon Suddi Belthangady

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿನಾಗರ ಪಂಚಮಿ

ತೆಂಕಕಾರಂದೂರು: ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಈ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಜರಗಿತು.

Exit mobile version