Site icon Suddi Belthangady

ನೆರಿಯ ಅಪ್ಪೆಲ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ.

ನೆರಿಯ: ಅಪ್ಪೆಲ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ನಾಗ ತಂಬಿಲ ಸೇವೆ ನಡೆಯಿತು.

ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರರು, ಸದಸ್ಯರು, ದೇವಸ್ಥಾನದ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ತರು ಭಾಗಿಯಾದರು.

Exit mobile version