ಬೆಳ್ತಂಗಡಿ: ಮಕ್ಕಳ ಜಗಲಿ ಕವನ ಸಿರಿ ಪ್ರಶಸ್ತಿ 2023 ಇವರ 2ನೇ ವರ್ಷದ ರಾಜ್ಯಮಟ್ಟದ ಮಕ್ಕಳ ಕವನ ಸ್ಪರ್ಧೆಯಲ್ಲಿ ಎಲ್. ಸಿ.ಆರ್ ವಿದ್ಯಾಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿನಿ ಪ್ರತೀಕ್ಷಾ ತಂಟೆಕ್ಕು 9ನೇ ತರಗತಿ ಇವರು ಭಾಗವಹಿಸಿ ಮೆಚ್ಚುಗೆಯ ಬಹುಮಾನವನ್ನು ಪಡೆದಿರುತ್ತಾರೆ.
ರಾಜ್ಯಮಟ್ಟದ ಮಕ್ಕಳ ಕವನ ಸ್ಪರ್ಧೆಯಲ್ಲಿ ಪ್ರತೀಕ್ಷಾ ತಂಟೆಕ್ಕು ರವರಿಗೆ ಬಹುಮಾನ
