Site icon Suddi Belthangady

ಬಳ್ಳಮಂಜದಲ್ಲಿ ನಾಗರ ಪಂಚಮಿ

ಬಳ್ಳಮಂಜ: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ಹಾಲು ಎರೆಯುವ ಮೂಲಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಎಂ. ಹರ್ಷ ಸಂಪಿಗೆತ್ತಾಯ ಹಾಗೂ ಊರ, ಪರಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Exit mobile version