Site icon Suddi Belthangady

ಶ್ರೀ ರಾಮ ಕ್ಷೇತ್ರದ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನನ್ ನಿತ್ಯಾನಂದ ನಗರದ ನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ ಜರಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕ್ಷೇತ್ರದ ಅರ್ಚಕರು ಸಿಬ್ಬಂದಿಗಳು,ರಥ ಬೀದಿ ವ್ಯಾಪಾರಸ್ಥರು ಸಹಕರಿಸಿದರು

Exit mobile version