Site icon Suddi Belthangady

ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

ಕೊಕ್ಕಡ: ಇಲ್ಲಿಯ ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆಯು ನೇರವೇರಿತು.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

Exit mobile version