Site icon Suddi Belthangady

ಬೈಲಂಗಡಿ ಸೋಮನಾಧೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೊಜೆ

ತೋಟತ್ತಾಡಿ: ಬೈಲಂಗಡಿ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೊಜೆ ನಾಗ ತಂಬಿಲ ನಡೆಯಿತು.

ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ದೇವಸ್ಥಾನದ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ತರು ಭಾಗಿಯಾದರು.

Exit mobile version