ತೆಂಕಕಾರಂದೂರು ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ವಿಶೇಷ ಸೇವೆ

0

ತೆಂಕಕಾರಂದೂರು: ತೆಂಕಕಾರಂದೂರು ದೇವಸ್ಥಾನದ ನಾಗ ಬನದಲ್ಲಿ ಶ್ರೀ ನಾಗ ದೇವರಿಗೆ ನಾಗರ ಪಂಚಮಿಯ ಪ್ರಯುಕ್ತ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ನಡೆದು ಬಳಿಕ ಅನ್ನ ಸಂತರ್ಪಣೆ ಜರಗಿತು.

LEAVE A REPLY

Please enter your comment!
Please enter your name here