ಬೆಳ್ತಂಗಡಿ: ದಿನಾಂಕ 08/08/2024ರಂದು ಅನುಗ್ರಹ ಸಭಾಭವನದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಫಾ! ವಿಜಯ್ ಲೋಬೊ ಇವರ ಗೌರವ ಉಪಸ್ಥಿತಿಯಲ್ಲಿ ಶಿಕ್ಷಕ- ರಕ್ಷಕ ಸಂಘದ ಕರ್ಯಕಾರಿ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯ ಪೋಷಕ ಶ್ರೀಯುತ ಉಮೇಶ್ ಶೆಟ್ಟಿ ಇವರನ್ನು ಉಪಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಶ್ರೀಯುತ ಉಮೇಶ್ ಶೆಟ್ಟಿ ಇವರು2023-24ನೇ ಸಾಲಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಇನ್ನಿತರ ಹಲವಾರು ಸೇವಾ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ಕರ್ತವ್ಯವನ್ನು ನಿರ್ವಹಿಸಿರುತ್ತಾರೆ.
.