Site icon Suddi Belthangady

ತಾಲೂಕು ಮಟ್ಟದ ಚೆಸ್ ಪಂದ್ಯಾಟ- ಕೊಕ್ಕಡ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಶರಣ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೊಕ್ಕಡ: ಪೆರಿಂಜೆ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಕೊಕ್ಕಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶರಣ್ಯ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಸತತ ಮೂರನೇ ಬಾರಿಗೆ ಜಿಲ್ಲೆಗೆ ಆಯ್ಕೆಯಾಗಿದ್ದಾರೆ.

Exit mobile version