ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

0

ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ
ಶ್ರೀ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಸಹಿತ ನಾಗತಂಬಿಲ ಸೇವೆ ಹಾಗೂ ಅನ್ನಸಂತರ್ಪಣೆ ಸೇವೆ ನಡೆಯಿತು.

ಈ ಕಾರ್ಯದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ನಾಗದೇವರ ಕೃಪೆಗೆ ಪಾತ್ರರಾದರು.

LEAVE A REPLY

Please enter your comment!
Please enter your name here