ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಆಶಾ ಅಡೂರು ಆಯ್ಕೆ

0

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ ರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಬೆಳ್ತಂಗಡಿಯ ಆಶಾ ಅಡೂರು ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ ಎಂದು ಅಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here