Site icon Suddi Belthangady

ಪಾರೆಂಕಿ: ನಾಗರ ಪಂಚಮಿ ಪ್ರಯುಕ್ತ ತಂಬಿಲ ಸೇವೆ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಸಮಿತಿಯ ನಾಗ ಬನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ತಂಬಿಲ ಸೇವೆ ಜರಗಿತು.

ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Exit mobile version