ಮೂಡುಪಡುಕೋಡಿ: ರಝಾನಗರ ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ “ಅನೀಷಾ ಫಾತಿಮಾ” ಶಾರದ ವಿದ್ಯಾಲಯ ಕೊಡಿಯಾಲ್ ಬೈಲ್ ಮಂಗಳೂರು ಇಲ್ಲಿ ನಡೆದ ಮಲ್ಟಿ ಡಿಸ್ಟ್ರಿಕ್ಟ್ ಲೆವೆಲ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರಕ್ಕೆ ಭಾಜನರಾಗಿದ್ದಾರೆ.
ಬುರೂಜ್ ಶಾಲೆಯ ವಿದ್ಯಾರ್ಥಿನಿ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ
