ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಸ್ವೀಕಾರ

0

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ, ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಶಂಕರ್ ರಾವ್, ದೀಕ್ಷಾ, ರೋವರ್ಸ್-ರೇಂಜರ್ಸ್ ಅಧಿಕಾರಿಗಳಾದ ಬೆಳಿಯಪ್ಪ ಕೆ, ರಕ್ಷಾ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here