Site icon Suddi Belthangady

ಸ್ವಾತಂತ್ರೋತ್ಸವದ ಅಂಗವಾಗಿ ಬೆಳ್ತಂಗಡಿ ಶ್ರೀ ಧ.ಮ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಎಸ್‌ಡಿಎಂ ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಮುಖ್ಯ ಶಿಕ್ಷಕಿ ಹೇಮಲತಾ ಎಂ.ಆರ್. ಸಹಭಾಗಿತ್ವದೊಂದಿಗೆ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Exit mobile version