Site icon Suddi Belthangady

ಆ.14: ಕೊಕ್ಕಡ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ಬುಧವಾರ ಸಂಜೆ 7ಗಂಟೆಗೆ ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Exit mobile version