Site icon Suddi Belthangady

ಕರಾಟೆಯಲ್ಲಿ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೊಸಗಂಡಿಯಲ್ಲಿ ನಡೆದ ತಾಲೂಕು ಮಟ್ಟದ 17 ವಯೋಮಾನದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಹರಾನ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಗರ್ಡಾಡಿಯ ನಿವಾಸಿಯಾಗಿದ್ದು, ಬೆಳ್ತಂಗಡಿ ವೈಎಸ್.ಕೆ ಕರಾಟೆ ತರಬೇತಿಯ ವಿದ್ಯಾರ್ಥಿಯಾಗಿದ್ದು, ಬೆಳ್ತಂಗಡಿ ಅಗ್ನಿಶಾಮಕ ಠಾಣೆಯ ಉಸ್ಮಾನ್ ಹಾಗೂ ಜಮೀಲಾ ದಂಪತಿಯ ಪುತ್ರ.

Exit mobile version