Site icon Suddi Belthangady

ಬೆಳಾಲು: ನಿಂತಿಕಲ್ಲು ಅಂಗನವಾಡಿಯಲ್ಲಿ ಶ್ರಮದಾನ

ಬೆಳಾಲು: ಇಲ್ಲಿಯ ನಿಂತಿಕಲ್ಲು ಅಂಗನವಾಡಿ ಕೇಂದ್ರದ ವಠಾರದಲ್ಲಿ ಶುಚಿತ್ವ ಕೆಲಸ ಮತ್ತು ಕೈ ತೋಟದ ಕೆಲಸವನ್ನು ಮಕ್ಕಳ ಪೋಷಕರು ಶ್ರಮದಾನದ ಮೂಲಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ, ಅಂಗನವಾಡಿ ಕಾರ್ಯಕರ್ತೆ ಭಾರತಿ, ಸಹಾಯಕಿ ವಿಮಲ, ಮಕ್ಕಳ ಪೋಷಕರು ಭಾಗವಹಿಸಿದ್ದರು.

Exit mobile version