Site icon Suddi Belthangady

ಆ.18: ಗುರು ಜಯಂತಿ ಅಂಗವಾಗಿ ಬೆಳ್ತಂಗಡಿಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ

ಬೆಳ್ತಂಗಡಿ: ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂಬ ಸಂದೇಶವನ್ನು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಗುರುಜಯಂತಿ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಾರಾಯಣ ಗುರುಗಳ ಕುರಿತು ಭಾಷಣ ಸ್ಪರ್ಧೆಯನ್ನು ಆ.18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version