Site icon Suddi Belthangady

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪೆರಾಡಿ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

ಪೆರಾಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಶೇಕ್ ಲತೀಫ್ ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಿದರು.

ನಿರ್ದೇಶಕ ಪ್ರವೀಣ್ ಗಿಲ್ಬರ್ಟ್ ಪಿಂಟೋ ಉಪಸ್ಥಿತರಿದ್ದರು.

Exit mobile version