ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಘದ ಉಪಾಧ್ಯಕ್ಷ ವಡಿವೇಲು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಲಾ ಇವರಿಗೆ ಸಾಧನ ಪ್ರಶಸ್ತಿ ನೀಡಿ ಗೌರವಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಗುರುವಾಯನಕೆರೆ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ
