Site icon Suddi Belthangady

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸ್ವಾಮೀಜಿಯವರ ಭೇಟಿ

ಬೆಳ್ತಂಗಡಿ: ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Exit mobile version