Site icon Suddi Belthangady

ಪಟ್ರಮೆ: ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಪಥಸಂಚಲನ

ಪಟ್ರಮೆ: ತಾಲೂಕಿನ ಹಲವಾರು ಶಾಲೆಗಳಲ್ಲಿ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದೂ ಪಟ್ರಮೆ ಬಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ಪಥಸಂಚಲನ ನಡೆಯಿತು.

ಶಾಲಾ ಮುಖ್ಯ ಶಿಕ್ಷಕರು ಮತ್ತು ಮಕ್ಕಳೊಂದಿಗೆ ಪಥ ಸಂಚಲನದಲ್ಲಿ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರು ಹೆಜ್ಜೆ ಹಾಕಿದರು.

Exit mobile version