ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ದ್ವಜಾರೋಹಣ

0

ನಿಡ್ಲೆ: ಸ್ವಾತಂತ್ರ್ಯ ದಿನದ ಅಂಗವಾಗಿ ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ ರವರು ದ್ವಜಾರೋಹಣ ನೆರವೇರಿಸಿದರು.

ಈ ಸಂಧರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ರುಕ್ಮಯ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ, ಕಾರ್ಯದರ್ಶಿ ಕೇಶವ ಗೌಡ, ಪಂಚಾಯತ್ ಸದಸ್ಯರುಗಳು ಮತ್ತು ಸಿಬ್ಬಂಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here