ಕೊಕ್ಕಡ: ಮಲ್ಲಿಗೆ ಮಜಲು ಫಝಲ್ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕೊಕ್ಕಡ: ಮಲ್ಲಿಗೆಮಜಲು ಫಝಲ್ ಜುಮಾ ಮಸೀದಿಯಲ್ಲಿ ವಿಜೃಂಭಣೆಯ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಕ್ಕಳು ಮಸೀದಿ ಧರ್ಮಗುರುಗಳು ಉಪಸ್ಥಿತರಿದ್ದು, ದ್ವಜಾರೋಹಣವನ್ನು ನೆರವೇರಿಸಿದರು.

LEAVE A REPLY

Please enter your comment!
Please enter your name here