ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆ

0

ಬೆಳ್ತಂಗಡಿ: ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ತಾಲೂಕು ಆಡಳಿತ ಕಚೇರಿ ಅವಣದಲ್ಲಿ ನಡೆಯಿತು. ತಹಶಲ್ದಾರ್ ಪೃಥ್ವಿ ಸಾನಿಕಮ್ ಧ್ವಜಾರೋಹಣ ನೆರವೇರಿಸಿ ಶುಭ ಕೋರಿದರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು.

ನಾವೂರು ಆರೋಗ್ಯ ಕ್ಲಿನಿಕಿನ ಡಾ.ಪ್ರದೀಪ್ ಎ. ಸ್ವಾತಂತ್ರೋತ್ಸವದ ಕುರಿತು ಪ್ರಧಾನ ಭಾಷಣ ಮಾಡಿದರು.ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಧಿಕಾರಿ ಸ್ವಾಗತಿಸಿದರು.

ಕಾರ್ಯಕ್ರಮದ ಮೊದಲು ಪೊಲೀಸ್, ಹೋಮ್ ಗಾರ್ಡ್, ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನಾ ನಡೆಯಿತು.

LEAVE A REPLY

Please enter your comment!
Please enter your name here