ಉಜಿರೆ ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ

0

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನಲ್ಲಿ ನಡೆದ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ನೆರವೇರಿಸಿದರು.

ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here