ಅಗ್ರಿಲೀಫ್ ಸಂಸ್ಥೆಯಲ್ಲಿ ವಿಜೃಂಭಣೆಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ

0

ನಿಡ್ಲೆ: ಜೈವಿಕ ಉತ್ಪನ್ನಗಳನ್ನು ತಯಾರಿಸುವ ದೇಶದ ಪ್ರತಿಷ್ಟಿತ ಸಂಸ್ಥೆಯಾದ ಅಗ್ರಿಲೀಫ್ ನಲ್ಲಿ ಸಂಸ್ಥೆಯ ಸಂಸ್ಥಾಪಕ ಅವಿನಾಶ್ ರಾವ್ ರವರು ದ್ವಜಾರೋಹಣ ನೆರವೇರಿಸಿ ಸಂಸ್ಥೆಯ ಸಿಬ್ಬಂಧಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here