Site icon Suddi Belthangady

ಉಜಿರೆ: ಪ್ರಾ.ಕೃ.ಪ.ಸ.ಸಂಘದಲ್ಲಿ ಸ್ವಾತಂತ್ರ್ಯೋತ್ಸವ

ಉಜಿರೆ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ಸುಂದರ ಗೌಡ ನೆರವೇರಿಸಿದರು.

ಸಂಘದ ನಿರ್ದೇಶಕರು, ಸಿಬ್ಬಂದಿಗಳು ಹಾಜರಿದ್ದರು.

Exit mobile version