Site icon Suddi Belthangady

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಕೆ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಕುಸುಮ ಎ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version