Site icon Suddi Belthangady

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖ‌ರ್ ಗೌಡ ದೇವಸ ಸವಣಾಲು ನೇಮಕ

ಬೆಳ್ತಂಗಡಿ: ಇಲ್ಲಿಯ ಸವಣಾಲು ಗ್ರಾಮದ ದೇವಸ ಮನೆಯ ಶೇಖರ್ ಗೌಡ ದೇವಸರವರು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ನೇಮಕಗೊಂಡಿದ್ದಾರೆ.

ಇವರು ಉಜಿರೆ ಎಸ್ ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ.

Exit mobile version