Site icon Suddi Belthangady

ವೇಣೂರು: ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

ವೇಣೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ನೆರವೇರಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯಂತ ಪೂಜಾರಿ, ನಿರ್ದೇಶಕರು, ಸಿಬ್ಬಂದಿಗಳು ಹಾಜರಿದ್ದರು.

Exit mobile version