Site icon Suddi Belthangady

ಬಿಜೆಪಿ ಪಕ್ಷದ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.ಮಂಡಲ ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಧ್ವಜಾರೋಹಣ ನೆರವೇರಿಸಿದರು.

ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಕಾರ್ಯಕ್ರಮ ನಿರ್ವಹಿಸಿದರು. ಜಯಾನಂದ ಗೌಡ ಮಂಡಲ ಪ್ರದಾನ ಕಾರ್ಯದರ್ಶಿ ಪ್ರಭಾಕರ್ ಸವನಾಲು ಪ್ರಮುಖ ರು ಉಪಸ್ಥಿತರಿದ್ದರು.

Exit mobile version