Site icon Suddi Belthangady

ಕಲ್ಮಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಲ್ಮಂಜ: 78ನೇ ಸ್ವಾತಂತ್ರೋತ್ಸವ ಅಂಗವಾಗಿ ಕಲ್ಮಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲರವರು ನೆರವೇರಿಸಿದರು.ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ, ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Exit mobile version