Site icon Suddi Belthangady

ತಣ್ಣೀರುಪಂತ: ಪಾಲೇದು ಸ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ತಣ್ಣೀರುಪಂತ: ಪಾಲೇದು ಸ.ಹಿ.ಪ್ರಾ.ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಆ.15ರಂದು ನಡೆಯಿತು.

ಗ್ರಾ.ಪಂ.ಸದಸ್ಯ ಅನಿಲ್ ಪಾಲೇದು ಧ್ವಜಾರೋಹಣ ನೆರವೇರಿಸಿದರು. ಶಾಲಾಭಿವೃದ್ಧಿ ಸಮಿತಿ, ಶಿಕ್ಷಕರು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Exit mobile version