Site icon Suddi Belthangady

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗುರುವಾಯನಕೆರೆ: ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾದಾರಿಗಳಿಂದ 78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗುರುಸ್ವಾಮಿ ರಾಜೇಂದ್ರ ನಾಯರ್ ರವರು ಧ್ವಜಾರೋಹಣ ನೆರವೇರಿಸಿದರು.

Exit mobile version