Site icon Suddi Belthangady

ಪದ್ಮುಂಜ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

ಪದ್ಮುಂಜ: ಇಲ್ಲಿಯ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಡಾ ಫೈಝಿ ಅಬೂಬಕ್ಕರ್ ರವರು ಧ್ವಜಾರೋಹಣ ನೆರವೇರಿಸಿದರು.

ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.ಹಿರಿಯ ಆರೋಗ್ಯ ಸಹಾಯಕಿ ಸುನಿತಾ ರವರು ಸ್ವಾಗತಿಸಿದರು.ಇನ್ನೋರ್ವ ಕಾರ್ಯಕರ್ತೆ ಶ್ವೇತ ರವರು ಧನ್ಯವಾದ ಸಲ್ಲಿಸಿದರು.

Exit mobile version