ನಿಟ್ಟಡೆ ಸ.ಉ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ನಿಟ್ಟಡೆ: ನಿಟ್ಟಡೆ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ, ಮಾಜಿ ಅಧ್ಯಕ್ಷ ಜನಾರ್ಧನ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಗುಣಮತಿ, ರಜನಿ, ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊಡಗೈದಾನಿ ರಾಧಾಕೃಷ್ಣ ಕೋಟ್ಯಾನ್, ಶಾಲಾ ಅಡುಗೆ ಸಿಬ್ಬಂದಿ ಸುಂದರಿ ಇವರನ್ನು ಸನ್ಮಾನಿಸಲಾಯಿತು.

ಪ್ರಭಾರ ಮುಖ್ಯಶಿಕ್ಷಕಿ ಆರತಿ ಸ್ವಾಗತಿಸಿದರು. ಅನಿತಾ, ಸ್ಮಿತಾ ನಿರೂಪಿಸಿದರು.ನೆರವೇರಿಸಿದರು. ಶಿಕ್ಷಕ ಗಣೇಶ್ ವಂದಿಸಿದರು.ಶಿಕ್ಷಕ ವೃಂದದವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

LEAVE A REPLY

Please enter your comment!
Please enter your name here