Site icon Suddi Belthangady

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್ ರಿಗೆ ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್ ಗೌರವ

ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಚಾಂಪಿಯನ್ ಶಿಪ್ ನಡೆಯಲಿದೆ. ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮವನ್ನು ಆಯೋಜಿಸಿದೆ.

ಈ ಸಮಾರಂಭದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ.ಐ.ಶಶಿಕಾಂತ್ ಜೈನ್ ಇವರಿಗೆ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ನೀಡಿ ಗೌರವಿಸಲಿದ್ದಾರೆ.

Exit mobile version