Site icon Suddi Belthangady

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿ ಮತ್ತು ಸಿಬ್ಬಂದಿ ವರ್ಗದವರಿಗೆ ಶುಭಹಾರೈಸಿದರು.

Exit mobile version