Site icon Suddi Belthangady

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಆ.16ರಂದು ವರಮಹಾಲಕ್ಷ್ಮಿ ಪೂಜಾ ವೃತಾಚರಣೆ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಮಹಿಳಾ ವೃತಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಅರ್ಚಕರು, ಕ್ಷೇತ್ರದ ಸಿಬ್ಬಂದಿಗಳು, ರಥ ಬೀದಿ ವ್ಯಾಪಾರಸ್ಥರು ಸಹಕರಿಸಿದರು.

Exit mobile version