ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ.ಪ್ರೌಢಶಾಲೆಗೆ ಚೇಯರ್ ಕೊಡುಗೆ

0

ಕಳೆಂಜ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಪರಪ್ಪು ಇವರು ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಚೇಯರ್ ಗಳನ್ನು ಶಾಲಾ ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರಿಗೆ ಆ.15ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ದಿನೇಶ್‌ ಗೌಡ ಸಿಮುಳ್ಳು, ಕಾರ್ಯದರ್ಶಿ ಅನೂಪ್ ನಾಯ್ಕ ಧೈರ್ಯ, ಸದಸ್ಯ ಗಂಗಾಧರ ಗೌಡ ಪಲ್ಲದಮೂಲೆ, ಸಂಜೀವ ಬಿ.ಎಂ ಬೆರ್ಬಳ್ಳಿ, ಕುಶಾಲಪ್ಪ ನಾಯ್ಕ ಕುಕ್ಕಾಜೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here