ಮೊಗ್ರು: ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಮೊಗ್ರು: ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.

ಈ ಸಂದರ್ಭದಲ್ಲಿ ಯೋಗ ತರಬೇತಿ ಮತ್ತು ಬೋಧನೆಯಲ್ಲಿ ವಿಶ್ವ ದಾಖಲೆ ಸಾಧನೆ ಮಾಡಿರುವ ಯೋಗ ಗುರುಗಳಾದ ಕುಶಾಲಪ್ಪ ಗೌಡ ಇವರನ್ನು ಮುಗೇರಡ್ಕ 1ನೇ ವಾರ್ಡ್ ಪಂಚಾಯತ್ ಸದಸ್ಯರು, ಪಂಚಾಯತ್ ಅಧ್ಯಕ್ಷರು, ಮಾಜಿ ಪಂಚಾಯತ್ ಸದಸ್ಯರು ಹಾಗೂ ಊರವರ ಪರವಾಗಿ ಮುಗೇರಡ್ಕ ಶಾಲೆಯಲ್ಲಿ ಸನ್ಮಾನಿಸಲಾಯಿತು.

ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here